ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ


ಮೂಡಬಿದಿರೆ:ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬೆಂಗಳೂರು ಇದರ ಸಹಯೋಗದಲ್ಲಿ ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಕನ್ನಡ ನುಡಿತೇರು ಜಾಗೃತಿ ಜಾಥಾ ಮೂಡಬಿದಿರೆಯಲ್ಲಿ ನಡೆಯಿತು. ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಚಾಲನೆ ನೀಡಿದರು. ಶಾಸಕ ಅಭಯಚಂದ್ರ ಜೈನ್, ಮೂಡಬಿದಿರೆ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ತಹಶೀಲ್ದಾರ್ ಸೇರಿದಂತೆ ಅನೇಕ ಕನ್ನಡಾಭಿಮಾನಿಗಳು ಭಾಗವಹಿಸಿದರು.ಚಿತ್ರ: ಟೀಂ ಈ ಕನಸು.

1 comments:

BIDIRE said...

ಉತ್ತಮ ಛಾಯಾಚಿತ್ರಗಳು..........

Post a Comment