ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಆಟ - ಅವಲೋಕನ
ಮಂಗಳೂರು ವಿಶ್ವವಿದ್ಯಾನಿಲಯದ 31ನೇ ಅಂತರ್ ಕಾಲೇಜು ಅಥ್ಲೇಟಿಕ್ ಚಾಂಪಿಯನ್ ಶಿಪ್ 2011 - 12 ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ಉದ್ಘಾಟನೆಗೊಂಡಿತು.


ಅಕ್ರಮ ವಿಧಾನದಿಂದ ಗೆಲ್ಲುವ ಬದಲು ಸೋಲುವುದನ್ನು ಕಲಿಸಿ ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳು ಇಂದಿನ ಸಮಾಜಕ್ಕೆ ಒಂದು ಮಾದರಿಯಾಗಿದೆ. ಆ ರೀತಿಯಲ್ಲಿ ಪ್ರಾಮಾಣಿಕತೆಯನ್ನು ನಾವು ಕಲಿತುಕೊಳ್ಳಬೇಕೆಂದು ಉದ್ಘಾಟನೆ ನೆರವೇರಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಚಿನ್ನಪ್ಪ ಗೌಡ ಆಶಯ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಡಾ.ಎಂ.ಮೋಹನ ಆಳ್ವ ವಹಿಸಿದ್ದರು. ಶಾಸಕ ಅಭಯಚಂದ್ರ ಜೈನ್, ಮಂಗಳೂರು ವಿ.ವಿ. ದೈ.ಶಿ.ನಿರ್ದೇಶಕ ನಾಗಲಿಂಗಪ್ಪ, ಅಂತಾರಾಷ್ಟ್ರೀಯ ಅಥ್ಲೇಟ್ ರೋಹಿತ್ ಕುಮಾರ್ ಕಟೀಲು ಉಪಸ್ಥಿತರಿದ್ದರು.

0 comments:

Post a Comment