ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಆಟ - ಅವಲೋಕನ
ಮೂಡಬಿದಿರೆ: ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಮಂಗಳೂರು ವಿ.ವಿ.ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಆತಿಥೇಯ ಆಳ್ವಾಸ್ ಕಾಲೇಜು ಕ್ರೀಡಾಳುಗಳು ಸಮಗ್ರ ಪ್ರಶಸ್ತಿಯನ್ನು ಬಾಚಿಕೊಂಡರು. ಕ್ರೀಡಾಕೂಟದಲ್ಲಿ ಒಟ್ಟು 11 ಕೂಟದಾಖಲೆಗಳು ಬರೆಯಲ್ಪಟ್ಟಿತು.

0 comments:

Post a Comment