ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮೂಡಬಿದಿರೆ: ಮೂಡಬಿದಿರೆ ಸ್ವರಾಜ್ಯ ಮೈದಾನದಲ್ಲಿ 72ನೇ ಅಂತರ್ ವಿ.ವಿ ಅಖಿಲಭಾರತ ಅಥ್ಲೆಟಿಕ್ ಕ್ರೀಡಾಕೂಟ ಪ್ರಾರಂಭಗೊಂಡಿತು.ಸಮಯಕ್ಕೆ ಸರಿಯಾಗಿ ಬೆಳಗ್ಗೆ 6.30ಕ್ಕೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಅತ್ಯಾಧುನಿಕ ಫೋಟೋ ಫಿನಿಶಿಂಗ್ ವ್ಯವಸ್ಥೆ ಮಾಡಲಾಯಿತು.

ಕೊರೆವ ಚಳಿಯ ನಡುವೆಯೂ ಕ್ರೀಡಾಸಕ್ತ ಅಪಾರ ಸಂಖ್ಯೆಯ ಕ್ರೀಡಾಭಿಮಾನಿಗಳು ಮೈದಾನದಲ್ಲಿ ಹಾಜರಿದ್ದರು.

0 comments:

Post a Comment