ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
9:25 PM

ಪೇಟೆ ಸವಾರಿ

Posted by ekanasu

ಪ್ರಾದೇಶಿಕ ಸುದ್ದಿ
ಮೂಲ್ಕಿ: ಶ್ರೀಕಾಶೀ ಮಠಾದೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಶ್ರೀ ವ್ಯಾಸ ಮಹರ್ಷಿಗಳ ವಿಗ್ರಹವು ಹಸ್ತಾಂತರವಾಗಲಿರುವ ಪ್ರಯುಕ್ತ ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀದೇವರ ಪೇಟೆ ಸವಾರಿಯೊಂದಿಗೆ ಶ್ರೀವ್ಯಾಸ ಮಹರ್ಷಿಗಳ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.
ಚಿತ್ರ: ಭಾಗ್ಯವಾನ್ ಮುಲ್ಕಿ.

0 comments:

Post a Comment