ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಮೂಲ್ಕಿ: ಮೂಲ್ಕಿಯಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಕ್ರಿಯೆಯನ್ನು ಮಂಗಳೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕರಾದ ಟಿ.ಜಿ.ನಾಯ್ಕ ಅವರು ಮೂಲ್ಕಿ ಲಯನ್ಸ್ ಅಧ್ಯಕ್ಷ ಹರೀಶ್ ಪುತ್ರನ್ ರವರಿಗೆ ನೋಂದಣಿ ಅರ್ಜಿ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಶಶಿಕಾಂತ ಶೆಟ್ಟಿ, ಮುಖ್ಯಾಧಿಕಾರಿ ಹರಿಶ್ಚಂದ್ರ.ಪಿ.ಸಾಲ್ಯಾನ್, ವಿಜಯಾ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಆರ್.ಶಂಕರ್, ಮೂಲ್ಕಿ ಪೋಸ್ಟ್ ಮಾಸ್ಟರ್ ಎಂ.ಅನಂತಕೃಷ್ಣ,ಕ.ಸಾಪ ತಾಲೂಕು ಅಧ್ಯಕ್ಷ ಸರ್ಮೋತ್ತಮ ಅಂಚನ್,ವ್ಯಾಸ ಮಹರ್ಷಿ ವಿದ್ಯಾ ಪೀಠದ ಉಪಾಧ್ಯಕ್ಷ ಪ್ರೊ.ನಾಗೇಶ್ ಶೆಣೈ, ಬಿ.ಎಂ.ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.

0 comments:

Post a Comment