ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮಂಗಳೂರು: 17ನೇ ರಾಷ್ಟ್ರೀಯ ಯುವಜನೋತ್ಸವದ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಸಾಹಸ ಶಿಬಿರ ನಡೆಯುತ್ತಿದೆ. ವಿವಿಧೆಡೆಗಳಿಂದ ಬಂದಂತಹ ವಿದ್ಯಾರ್ಥಿ ಸಮೂಹ ಈ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಉತ್ಸುಕತೆಯಿಂದ ಭಾಗವಹಿಸುವ ವಿದ್ಯಾರ್ಥಿವೃಂದ ಸಾಹಸ ಕ್ರೀಡೆಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.6 ವೈವಿಧ್ಯಮಯ ಸಾಹಸ ಕ್ರೀಡೆಗಳು ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿದೆ.












ಚಿತ್ರ: ಹರೀಶ್ ಕೆ.ಆದೂರು.

0 comments:

Post a Comment