ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮೂಡಬಿದಿರೆ: ಆಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ನಡೆಯಿತು.ವಿಶೇಷ ಪೂಜೆ,ಜಾತ್ರೋತ್ಸವದ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಶ್ರೇಷ್ಠಗಾಯಕ ರಾಮಕೃಷ್ಣ ಕಾಟುಕುಕ್ಕೆ ಬಳಗದವರಿದಂದ ಭಕ್ತಿ ಭಾವ ಸಂಕೀರ್ತನೆ ಜನಮನರಂಜಿಸಿತು.
0 comments:

Post a Comment