ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮೂಲ್ಕಿ: ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಧ್ವಜಸ್ಥಂಭ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಸೋಮವಾರ ಶ್ರೀ ಕಾಶೀ ಮಠದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಘನ ಉಪಸ್ಥಿತಿಯಲ್ಲಿ ಬೆಳಿಗ್ಗೆ ಸಂಪನ್ನಗೊಂಡಿತು. ಒಳಚಿತ್ರದಲ್ಲಿ ದ್ವಜಸ್ಥಂಭದ ಮೇಲೆ ಪ್ರತಿಷ್ಠಾಪಿತಗೊಂಡ ಗರುಡ ಮತ್ತು ಹನುಮಂತ ವಿಗ್ರಹಗಳು.

ಚಿತ್ರ - ವರದಿ: ಭಾಗ್ಯವಾನ್ ಮುಲ್ಕಿ

0 comments:

Post a Comment