ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
2:40 PM

ಮಕ್ಕಳ ಹಬ್ಬ...

Posted by ekanasu

ಪ್ರಾದೇಶಿಕ ಸುದ್ದಿ

ಬಳ್ಳಾರಿ ಜಿಲ್ಲೆ ಹಗರಿ ಬೊಮ್ಮನ ಹಳ್ಳಿಯ ವಿಶ್ವ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಿಸಲಾಯಿತು. ಮಕ್ಕಳು ಪ್ರದರ್ಶಿಸಿದ ದಿ. ಎಸ. ಕರ್ಕಿಯವರ ಹಚ್ಚೇವು ಕನ್ನಡದ ದೀಪ ನೃತ್ಯ ಎಲ್ಲರ ಮೆಚ್ಚುಗೆ ಗಳಿಸಿತು.

ವರದಿ: ನಾಗಭೂಷಣ್ ಡಿ.ಆರ್.

0 comments:

Post a Comment