ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮುರುಡೇಶ್ವರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿದೆ. ಇಲ್ಲಿರುವ ಮುರುಡೇಶ್ವರ ಸ್ವಾಮಿಯ ದೇವಸ್ಥಾನವು ಧಾರ್ಮಿಕ ಪುಣ್ಯ ಸ್ಠಳವಗಿದ್ದು, ಐತಿಹಾಸಿಕವಗಿ ಪ್ರಖ್ಯಾತಿಯನ್ನು ಹೊಂದಿದೆ. ಅರೇಬಿಯನ್ ಸಮುದ್ರದ ತೀರದಲ್ಲಿರುವ ಈ ಊರು, ಪ್ರಪಂಚದ ಅತ್ಯಂತ ಎತ್ತರದ ಶಿವನ ವಿಗ್ರಹಕ್ಕೆ ಹೆಸರಿವಾಸಿಯಾಗಿದೆ. ಮುರುಡೆಶ್ವರ ಕೆವಲ ಧಾಮಿಱಕ ಕ್ಷೇತ್ರ ಮಾತ್ರ ವಲ್ಲ. ಜಗತ್ತಿನ ಒಂದುದು ಪ್ರಖ್ಯಾತ ಪ್ರವಾಸಿ ತಾಣವಾಗಿಯೂ ಗುರುತಿಸಲ್ಪಟ್ಟಿದೆ.ಬೃಹದಾಕಾರದ ವಿಗ್ರಹ ನಯನಮನೋಹರವಾಗಿದೆ.






















ಚಿತ್ರ: ಹರೀಶ್ ಕೆ.ಆದೂರು.

0 comments:

Post a Comment