ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು: ಉಡುಪಿಯತ್ತ ವಿ.ಎಸ್.ಆಚಾರ್ಯ ಮೃತದೇಹ ಸಾಗತೊಡಗಿದೆ.

ಅಂತಿಮ ದರ್ಶನದ ಬಳಿಕ ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ಏರ್ ಪೋರ್ಟ್ ಗೆ ಸಾಗಿಸಲಾಯಿತು. ಸಕಲ ಸರಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಇಂದು ರಾತ್ರಿ ಉಡುಪಿಯಲ್ಲಿ ಮೃತದೇಹದ ಅಂತ್ಯಸಂಸ್ಕಾರ ನಡೆಸಲಾಗುವುದು. ಇದೀಗ ಉಡುಪಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ.

0 comments:

Post a Comment