ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು: ಇಂದು ನಿಧನರಾದ ಉನ್ನತ ಶಿಕ್ಷಣ ಸಚಿವ ಡಾ.ವಿಎಸ್.ಆಚಾರ್ಯ ಪಾರ್ಥಿವ ಶರೀರವನ್ನು ಬೆಂಗಳೂರಿನ ಅವರ ನಿವಾಸದಲ್ಲಿಡಲಾಗಿದ್ದು ಸಜ್ಜನ ರಾಜಕಾರಣಿಯ ಅಂತಿಮ ದರುಶನಕ್ಕೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. 3.30ರ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಿ.ಜೆ.ಪಿ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿ ಸಹಿತ ಹಿರಿಯ ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ವ್ಯಕ್ತವಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇದೀಗ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 3.30ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಅವರ ಪಾರ್ಥಿವ ಶರೀರ ಕೊಂಡೊಯ್ಯಲಾಗುವುದು.

0 comments:

Post a Comment