ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಬರವಣಿಗೆಯ ಮನೋಭಾವವನ್ನು ಜಾಗೃತಗೊಳಿಸುವಲ್ಲಿ ಈ ಕನಸು ಮಹತ್ತರ ಪಾತ್ರ ವಹಿಸಿದೆ. ಜೊತೆಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವೆಬ್ ಜರ್ನಲಿಸಂನಲ್ಲಿ ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳುವಲ್ಲಿ ಈ ಕನಸು ಸಹಕಾರಿಯಾಗಿದೆ.
ಸದಾ ನಾವಿನ್ಯತೆಯನ್ನು ನೀಡುವ ಈ ಕನಸು ಒಳ್ಳೆಯ ಯಶಸ್ಸನ್ನು ಕಾಣಲಿ.

ಜಿ. ಪರಶುರಾಮ್ ಕಾಮತ್.

0 comments:

Post a Comment