ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಉಡುಪಿ:ಸುಪ್ರಸಿದ್ಧ ಮೃದಂಗವಾದಕ ಉವಯಾಲಪುರ ಕೆ ಶಿವರಾಮನ್ ಇವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀಪಾದರಿಂದ ಆಶೀರ್ವಾದ ಪಡೆದರು. ಶ್ರೀ ಕೃಷ್ಣಮಠದ ಚಂದ್ರಶಾಲೆಯಲ್ಲಿ ಮೃದಂಗವಾದನ ಸೇವೆ ನಡೆಸಿಕೊಟ್ಟರು.

0 comments:

Post a Comment