ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
9:36 PM

ಸನ್ಮಾನ

Posted by ekanasu

ಪ್ರಾದೇಶಿಕ ಸುದ್ದಿ
ಬೆಂಗಳೂರಿನ ವಿಜಯ ಸಂಜೆ ಕಾಲೇಜು ವಾರ್ಷಿಕೋತ್ಸವದ ಸಂದರ್ಭ ಕಿರಿಯ ವಯಸ್ಸಿನವರ ಸಾಮಾಜಿಕ ಸೇವೆಯನ್ನು ಗುರುತಿಸಿ ಚಿತ್ರದುರ್ಗ ಜಿಲ್ಲೆ ಹಿರಿಯುರು ತಾಲೂಕಿನ ಹೂವಿನಹೊಳೆ ಗ್ರಾಮದ ಯುವಕ ನಂದಿ ಜೆ. ಹೂವಿನಹೊಳೆ ರವರನ್ನು ಸನ್ಮಾನಿಸಿ ಗೌರವಿಸಿದರು.

1 comments:

ನಂದಿ ಹೂವಿನಹೊಳೆ said...

danyavadagalu Ekanasu webnews team..
-Nandi hoovinahole

Post a Comment