ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಕ್ರೀಡೆ...
ಮೂಡಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಕಾಲೇಜು ಹಾಗೂ ಮಂಗಳೂರು ವಿ.ವಿ. ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯ ಪುರುಷರ ಹಾಗೂ ಮಹಿಳೆಯರ ಹ್ಯಾಂಡ್ ಬಾಲ್ ಚಾಂಪಿಯನ್ ಶಿಪ್ 2011 - 12 ಪ್ರಾರಂಭಗೊಂಡಿತು.

ಪುತ್ತಿಗೆ ಗ್ರಾ.ಪಂ. ಅಧ್ಯಕ್ಷ ಟಿ.ಶ್ರೀಧರ್ ನಾಯಕ್ ಉದ್ಘಾಟಿಸಿ ಕ್ರೀಡಾ ಸ್ಫೂರ್ತಿಯನ್ನು ಕ್ರೀಡಾಳುಗಳು ಮೈಗೂಢಿಸಿಕೊಳ್ಳಬೇಕು. ಸೋಲು ಗೆಲುವು ಸಾಮಾನ್ಯ . ಉತ್ಸಾಹದ ಪಾಲ್ಗೊಳ್ಳುವಿಕೆ ಅತೀ ಅಗತ್ಯ ಎಂದರು. ಅಧ್ಯಕ್ಷತೆಯನ್ನು ಆಳ್ವಾಸ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಸ್ಮಿತಾ ಪಿ.ಐತಾಳ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕುರಿಯನ್ ಸ್ವಾಗತಿಸಿದರು.

0 comments:

Post a Comment