ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಕನ್ನಡದ ಖ್ಯಾತ ಬರಹಗಾರ್ತಿ ನಾಡೋಜ ಡಾ.ಗೀತಾ ನಾಗಭೂಷಣ ಅವರಿಗೆ ಕೊಲ್ಕೊತ್ತಾದ ಭಾರತೀಯ ಭಾಷಾ ಪರಿಷತ್ತಿನ ಆಡಿಟೋರಿಯಂನಲ್ಲಿ "ರಚನಾ ಸಮಗ್ರ ಪುರಸ್ಕಾರ" ಪ್ರಶಸ್ತಿ ನೀಡಿ ಗೌರವಿಸಲಾಯಿತು.ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಒಂದು ಲಕ್ಷ ನಗದು ಸಹಿತ ಪ್ರಶಸ್ತಿ ಪ್ರದಾನ ಮಾಡಿದರು.

0 comments:

Post a Comment