ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು: ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀರಾಘವೇಶ್ವಭಾರತೀ ಮಹಾಸ್ವಾಮಿಗಳು ಬೆಂಗಳೂರಿನ ನಾಗರಬಾವಿಯ ಶ್ರೀನಿವಾಸ ಮೂರ್ತಿ ಅವರ ಮನೆಯಲ್ಲಿ ಮೊಕ್ಕಾಂ ಹೂಡಿದ್ದಾರೆ.ಮಂಗಳವಾರ ಸಂಜೆ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾ ಮಠಕ್ಕೆ ತೆರಳಲಿದ್ದಾರೆ.ಏಪ್ರಿಲ್ 14ರ ತನಕ ಶ್ರೀಗಳು ಶ್ರೀಮಠದಲ್ಲಿ ಮೊಕ್ಕಾಂಹೂಡಲಿದ್ದಾರೆ.

0 comments:

Post a Comment