ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮಡಿಕೇರಿ:ಮೂಡಬಿದಿರೆಯ ಆಳ್ವಾಸ್ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಇದೇ ಮೇ 12ಮತ್ತು 13ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಧ್ಯಮ ಸಂಪರ್ಕಾಧಿಕಾರಿ ಹರೀಶ್ ಕೆ.ಆದೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಮಡಿಕೇರಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಪೂರ್ಣ ಉಚಿತವಾಗಿ ಈ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸೀನಿಯರ್ ಪ್ಲೇಸ್ ಮೆಂಟ್ ಆಫೀಸರ್ ಅಮಿತ್ ಶೆಟ್ಟಿ, ಉಪನ್ಯಾಸಕಿ ಸೌಮ್ಯ ಹರೀಶ್ ಉಪಸ್ಥಿತರಿದ್ದರು.

0 comments:

Post a Comment