ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
7:12 PM

ಪರಶುರಾಮ ಅಲಂಕಾರ

Posted by ekanasu

ಪ್ರಾದೇಶಿಕ ಸುದ್ದಿ
ಪರಶುರಾಮ ಜಯಂತಿಯ ಅಂಗವಾಗಿ ಉಡುಪಿ ಶ್ರೀ ಕೃಷ್ಣಮಠದಲ್ಲಿ ಶ್ರೀಕೃಷ್ಣ ದೇವರಿಗೆ ಪರ್ಯಾಯ ಶ್ರೀ ವಿಶ್ವವಲ್ಲಭ ತೀರ್ಥರಿಂದ ಪರಶುರಾಮ ಅಲಂಕಾರವನ್ನು ಮಾಡಿದರು.ಭೂತರಾಜರ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ಶ್ರೀ ಸೋದೆವಾದಿರಾಜ ಮಠದಲ್ಲಿ ಶ್ರೀ ವಿಶ್ವವಲ್ಲಭತೀರ್ಥರು ಭೂತರಾಜ ಪೂಜೆ ನೆರವೇರಿಸಿದರು.

0 comments:

Post a Comment