ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಸಾಹಿತಿ ಸುಮತಿ ಕೆ.ಸಿ.ಭಟ್ ಆದೂರು ಅವರ ಸಾಧನೆಯನ್ನು ಗುರುತಿಸಿ ಏ.14ರಂದು ಪೆರಿಂಜೆಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಏರ್ಪಡಿಸಿದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗ್ರಾ.ಪಂ.ಹೊಸಂಗಡಿ, ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳು ಹೊಸಂಗಡಿ ಬಡಕೋಡಿ , ಆಳ್ವಾಸ್ ಸಮಾಜಕಾರ್ಯ ಕಾಲೇಜು ಮೂಡಬಿದಿರೆ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದರು. ಆಳ್ವಾಸ್ ಸಮಾಜಕಾರ್ಯ ಕಾಲೇಜಿನ ಸಹಾಯಕ ಪ್ರಾಚಾರ್ಯ ಮಧುಮಾಲ ಸನ್ಮಾನಿಸಿದರು.

0 comments:

Post a Comment