ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮೂಡಬಿದಿರೆ: ಮೂಡಬಿದಿರೆಯಲ್ಲೂ ಭೂಮಿ ಕಂಪಿಸಿತು... ಇಲ್ಲಿನ ವಿದ್ಯಾಗಿರಿಯ ಕಾಲೇಜು ಕಟ್ಟಡದಲ್ಲಿ ಭೂಮಿ ಕಂಪನದ ಅನುಭವವಾಗಿದೆ. ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಪಿ.ಜಿ ಬಿಲ್ಡಿಂಗ್ ಹಾಗೂ ಆಯುರ್ವೇದ ಬಿಲ್ಡಿಂಗ್ ನಲ್ಲಿ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರುಗಳಿಗೆ ಈ ಅನುಭವವಾಗಿದೆ. ಲಘು ಪ್ರಮಾಣದಲ್ಲಿ ಭೂಮಿ ಕಂಪಿಸಿದಂತಾಗಿದೆ. ಇದರಿಂದಾಗಿ ಯಾವುದೇ ಅನಾಹುತಗಳು ಸಂಭವಿಸಿಲ್ಲ.

0 comments:

Post a Comment