ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಗೋಶಾಲೆ ನಿರ್ಮಾಣ ಗೊಂಡಿದ್ದು, ಪರಮಪೂಜ್ಯ ಶ್ರೀಮಜ್ಜಗದ್ಜುರು ಶಂಕರಾಚಾರ್ಯ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಾಹಾ ಸ್ವಾಮಿಗಳ ಅಮೃತ ಹಸ್ತ ದಿಂದ ಲೋಕಾರ್ಪಣ ಗೊಂಡಿತು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಯರಾಮ ಪ್ರಭು, ಬಹರೀನ್ ನ ಲಾಲ್ ಚಂದ್ ಗಜ್ರಿಯಾ, ನಿಟ್ಟೆ ವಿಶ್ವ ವಿದ್ಯಾಲಯದ ವಿನಯ್ ಹೆಗ್ಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಚಿತ್ರ:ಗೌತಮ್ ಬಿ.ಕೆ.

0 comments:

Post a Comment