ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಭಕ್ತಿ ಸಿಂಚನ

ಮಂಗಳೂರು:ಇಲ್ಲಿಗೆ ಸಮೀಪದ ಕೈರಂಗಳ ಪುಣ್ಯಕೋಟಿ ನಗರದ ಶ್ರೀ ಶಾರದಾ ವಿದ್ಯಾಲಯದಲ್ಲಿ ನಿನ್ನೆಯಿಂದ ಪ್ರಾರಂಭಗೊಂಡು ಹದಿನಾರನೇ ತಾರೀಖಿನವರೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳಿಂದ ರಾಮಕಥಾ ಕಾರ್ಯಕ್ರಮ ನಡೆಯಲಿದೆ.
ಚಿತ್ರ: ಗೌತಮ ಬಿ.ಕೆ.

0 comments:

Post a Comment