ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
10:19 PM

ಮಾತೃ ಛಾಯ

Posted by ekanasu

ಸಾಹಿತ್ಯ

ತೊನೆಯದಿದ್ದರೂ
ಹಣ್ಣು ಕಾಯಿ ಹೂಗಳನ್ನು
ಬಿದಿರು ತೊಟ್ಟಿಲಾಗಿ ತೂಗುವುದು
ಮಕ್ಕಳನ್ನು ಬುಟ್ಟಿಯಾಗಿ ಹೊರುವುದು
ಹಣ್ಣು ಕಾಯಿ ಹೂಗಳನ್ನು

-ಜರಗನಹಳ್ಳಿ ಶಿವಶಂಕರ್

0 comments:

Post a Comment