ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:11 PM

ಪ್ರೀತಿ

Posted by ekanasu

ಯುವಾ...

ಮೋಜಿನ ಸಂಗತಿಯಲ್ಲ ಈ ಪ್ರೀತಿ
ಭಾವನೆಗಳ ಸಂಗಮವಾಗಬೇಕು ವಿಶೇಷ ರೀತಿಪ್ರೀತಿ ಕುರುಡು ಎನ್ನುವುದು ಪ್ರತೀತಿ
ಪ್ರೀತಿಸುವವರು ಕುರುಡರಲ್ಲ ಇದು ನಿಜಸ್ಥಿತಿ


ನಮಗೆ ಅನ್ನಿಸುತ್ತದೆ 'ಇವಳು ಬೇಕು, ಇವಳು ಬೇಕು'
ಆದರೆ ದೇವರು ನಮಗೆ ಕೊಟ್ಟಿದ್ದಾನೆ
ನಾವು ಅದನ್ನು ಉಪಯೋಗಿಸಬೇಕು..?
ಅದೇ ಸಹನೆ,ಯೋಚನೆ..
ಹಳ್ಳಕ್ಕೆ ಬೀಳಬಾರದು ದುಡುಕಿ

ಕೆಲ ಸಮಯದ ನಂತರ
ನೀವು ಯೋಚನೆ ಮಾಡಿದರೆ
ನಾನು ಪ್ರೀತಿ ಮಾಡಿದ್ದೆ ಇಂತಿಪ..
ಆಗ ನಿಮಗಾಗಬಾರದು ಪಶ್ಛಾತಾಪ!

ಬದಲಾಗಿ ಸಾರ್ಥಕವೆನಿಸಿದರೆ
ಜೀವನ ಎಷ್ಟು ಸುಂದರ

ಪ್ರೀತಿಯನ್ನು ಪ್ರೀತಿಯಿಂದ ಪ್ರೀತಿಸಿ
ಪ್ರೀತಿಮಾಡುವ ಮುನ್ನ ಅನುಮಾನಿಸಿ
ಆದರೆ ಪ್ರೀತಿಯಲ್ಲಿ ಅನುಮಾನ ಬೇಡ

ಶಿಶಿರ ಸ್ಪಂದನ

1 comments:

Anonymous said...

ಪ್ರೀತಿಯ ಕವನದಲ್ಲಿ ಅಥ೯ವಿದೆ ಆದರೆ, ಕವಿತೆ ಮುಗಿಯುವುದರಲ್ಲಿ ಪ್ರೀತಿಗೆ ಕುರುಡು ಎನ್ನುವುದು ನೆನಪಾಯಿ...!
k.shridhar

Post a Comment