ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಕಲೆ, ಸಾಹಿತ್ಯ,ಮತ್ತು ಸಮಾಜ ಸೇವಾಸಕ್ತರ ಬಳಗ `ಚಿತ್ತಾರ'ಆಯೋಜಿಸಿದ್ದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹವ್ಯಾಸಿ ಕಲಾವಿದೆ, ಉಪನ್ಯಾಸಕಿ ಜಯಶ್ರೀ ಶರ್ಮ ಕದ್ರಿ, ಶಿವಭಾಗ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.ಇತ್ತೀಚೆ ಬಹುಮಾನ ವಿತರಣಾ ಸಮಾರಂಭ ಮಂಗಳೂರಿನಲ್ಲಿ ನಡೆದಿದ್ದು ಉದಯವಾಣಿ ಸಹ ಉಪಾಧ್ಯಕ್ಷ ಆನಂದ್ ಕೆ. ಬಹುಮಾನ ವಿತರಿಸಿ ಶುಭಹಾರೈಸಿದರು.

1 comments:

A Cup Of Coffee.... said...

congrats..:-)

Post a Comment