ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಆಳ್ವಾಸ್ ಕಾಲೇಜಿನಲ್ಲಿ ದೂರ ಸಂಪರ್ಕ ಆಧಾರಿತ ತರಬೇತಿ

ಮೂಡಬಿದಿರೆ: 2012 - 13ನೇ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯು.ಸಿ. ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ರಾಷ್ಟ್ರೀಯ ಪಠ್ಯಕ್ರಮವನ್ನು ಜಾರಿಗೆ ತಂದಿರುವ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜ್ಞಾನ ಉಪನ್ಯಾಸಕರುಗಳಿಗೆ ದೂರ ಸಂಪರ್ಕ ಆಧಾರಿತ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಭಾಗಕ್ಕೆ ಸೇರಿದ ನೇರ ದೂರಸಂಪರ್ಕ ಆಧಾರಿತ ಕಾರ್ಯಕ್ರಮ ನಾಲ್ಕು ದಿನಗಳ ಕಾಲ ಆಳ್ವಾಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಮೂಡಬಿದಿರೆ ವ್ಯಾಪ್ತಿಯೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪದವಿಪೂರ್ವ ಕಾಲೇಜಿನ ವಿಜ್ಞಾನ ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
0 comments:

Post a Comment