ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಶ್ರೀ ಭಾರತೀ ಸೌಹಾರ್ದ ಸಹಕಾರಿ ನಿಯಮಿತ ದ್ವಿತೀಯ ಶಾಖೆ ಉದ್ಘಾಟನೆ
ಶ್ರೀ ಭಾರತೀ ಸೌಹಾರ್ದ ಸಹಕಾರಿ ನಿಯಮಿತ ಎರಡನೇ ಶಾಖೆ ದೇರಲಕಟ್ಟೆ ನಾಟೆಕಲ್ಲಿನ ಸುಧಾ ಕ್ಲಿನಿಕ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ, ಶೈಲಜಾ ಭಟ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಖ್ಯಾತ ನ್ಯಾಯವಾದಿ ಕೊಲ್ಲರಮಜಲು ಕೇಶವ ಭಟ್ ವಹಿಸಿದ್ದರು.

0 comments:

Post a Comment