ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮೂಡಬಿದಿರೆ: 2010 - 11 ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ನಡೆದ ಬಿ.ಎಡ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಣಾರ್ಥಿ ಶಶಿರೇಖಾ ಡಿ ಐದನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.50ರಷ್ಟು ಮಂದಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿರುತ್ತಾರೆ. ಇದೀಗ 2012 - 13ನೇ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭವಾಗಿದೆ.ಈಕೆಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

0 comments:

Post a Comment