ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಸಂಕಲ್ಪ ಮೈಸೂರು ಮತ್ತು ಕರ್ನಾಟಕ ಕಾರಾಗೃಹಗಳ ಇಲಾಖೆ, ಬೆಂಗಳೂರು ಇವುಗಳ ಸಹಯೋಗದೊಂದಿಗೆ ಕರ್ನಾಟಕದ ವಿವಿಧ ಭಾಗದ ಕಾರಾಗೃಹ ನಿವಾಸಿಗಳ ನಾಟಕೋತ್ಸವ ಜೈಲಿನಿಂದ ಜೈಲಿಗೆ ರಂಗಯಾತ್ರೆ ದಿನಾಂಕ 2-7-2012 ರಿಂದ 5-7-2012 ರವರೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

0 comments:

Post a Comment