ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮೂಡಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 35 ವಿದ್ಯಾರ್ಥಿಗಳು ಸಿ.ಪಿ.ಟಿ ಕ್ರಾಷ್ ಕೋರ್ಸ್ ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 25 ವಿದ್ಯಾರ್ಥಿಗಳು ಉತ್ತೀರ್ಣಹೊಂದಿ ಶೇ.74.28 ಫಲಿತಾಂಶ ದಾಖಲಾಗಿದೆ. ಇದು ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಳ್ವಾಸ್ ಪದವಿ ಪೂರ್ವ ವಿಭಾಗದಲ್ಲಿ ಒಟ್ಟು 55 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 34 ಮಂದಿ ಉತ್ತೀರ್ಣಗೊಂಡು 61.81 ಶೇಕಡಾ ಫಲಿತಾಂಶ ದಾಖಲಾಗಿದೆ. ಈ ಪೈಕಿ 9 ಮಂದಿ ವಿಶಿಷ್ಠ ದರ್ಜೆಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

0 comments:

Post a Comment