ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ : ಮೂಡಬಿದಿರೆ ವರದಿ

ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಚಿವ ಅಪ್ಪಚ್ಚು ರಂಜನ್ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜೀಸ್ ಇದರ 5ನೇ ಬ್ಯಾಚ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾ.ಗಣೇಶ್ ಕಾರ್ಣಿಕ್, ಅತುಲ್ ಕುಡ್ವ, ಕಿಶೋರ್ ಆಳ್ವ ಭಾಗವಹಿಸಿದರು.

0 comments:

Post a Comment