ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು: ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ನಂದನ ಚಾತುರ್ಮಾಸ್ಯ ಅಂಗವಾಗಿ ಪ್ರತಿದಿನ ಪ್ರವಚನ ಏರ್ಪಡಿಸಲಾಗಿದೆ. ಮಧ್ಯಾಹ್ನ 1.00 ರಿಂದ ಪ್ರವಚನ ನಡೆಯಲಿದೆ. ಶ್ರೀರಾಮಾಶ್ರಮ ನಂ.2ಎ, ಜೆ.ಪಿ.ರಸ್ತೆ, ಗಿರಿನಗರ ಮೊದಲನೇಹಂತ ಇಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

0 comments:

Post a Comment