ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
6:43 PM

ಓಣಂ... ಆಚರಣೆ

Posted by ekanasu

ಪ್ರಾದೇಶಿಕ ಸುದ್ದಿ : ಕಾಸರಗೋಡು ವರದಿ - ಶ್ಯಾಮ್ ಪ್ರಸಾದ್

ಸಿ.ಪಿ.ಸಿ.ಆರ್.ಐ ರಿ ಕ್ರಿಯೇಷನ್ ಕ್ಲಬ್ ಆಶ್ರಯದಲ್ಲಿ ಓಣಂ ಆಚರಣೆ ನಡೆಯಿತು. ಪ್ರೊ.ಗೋಪಿನಾಥನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ಆರ್ .ಚಂದ್ರಮೋಹನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಂಗವಾಗಿ ಪೂಕ್ಕಳಂ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
0 comments:

Post a Comment