ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಕ್ರೀಡಾ ಸುದ್ದಿ : ಮೂಡಬಿದಿರೆ ವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಟ್ರಸ್ಟ್ (ರಿ.) ಉಜಿರೆ ಸೇರಿದಂತೆ ಹಿರಿಯ ಅಥ್ಲೇಟಿಕ್ ಕೋಚ್ ಪುರುಷೋತ್ತಮ್ ರೈ, ಹಿರಿಯ ಅಥ್ಲೇಟ್ ಆನಂದ ಶೆಟ್ಟಿ, ಒಲಿಂಪಿಯನ್ ಸಹನಾ ಕುಮಾರಿ, ಅಂತಾರಾಷ್ಟ್ರೀಯ ಅಥ್ಲೇಟ್ ಅಶೋಕ್ ಕೆ.ಎಸ್ ಇವರಿಗೆ 2012ನೇ ಸಾಲಿನ ಆಳ್ವಾಸ್ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.


ಮುಖ್ಯ ಅತಿಥಿಗಳಾಗಿ ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಚಿವ ಅಪ್ಪಚ್ಚು ರಂಜನ್ ಭಾಗವಹಿಸಿದ್ದರು. ಮುಲ್ಕಿ - ಮೂಡಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ,ಕ್ಯಾ.ಗಣೇಶ್ ಕಾರ್ಣಿಕ್ ಅತಿಥಿಗಳಾಗಿದ್ದರು.ಇದಕ್ಕೂ ಮುನ್ನ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಮೂಡಬಿದಿರೆ ಜೈನ್ ಪಿ.ಯು.ಕಾಲೇಜ್ ಮೈದಾನದಿಂದ ಕ್ರೀಡಾ ಜಾಗೃತಿ ರಾಲಿ ನಡೆಯಿತು.

0 comments:

Post a Comment