ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ : ಉಡುಪಿ ವರದಿ
ಪರ್ಯಾಯ ಶ್ರೀ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಉಡುಪಿಯ ರಾಜಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು. ಹುಬ್ಬಳ್ಳಿಯ ಅಭಿನಯ ನೃತ್ಯ ತಂಡದಿಂದ ಭರತ ನಾಟ್ಯ ಮತ್ತು ಕಥಕ್ ನೃತ್ಯ ಪ್ರದರ್ಶನವೂ ನಡೆಯಿತು.








0 comments:

Post a Comment