ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಡೆಯಲಿರುವ ವಿಶ್ವ ನುಡಿಸಿರಿಯ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ಆಳ್ವಾಸ್ ನುಡಿಸಿರಿಯ ಘಟಕಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಥಾಪಿಸಲುದ್ದೇಶಿಸಲಾಗಿದ್ದು ಈ ಹಿನ್ನಲೆಯಲ್ಲಿ ದಾವಣಗೆರೆಯ ಆಳ್ವಾಸ್ ನುಡಿಸಿರಿ ಘಟಕದ ಉದ್ಘಾಟನೆ ಮತ್ತು ಆಳ್ವಾಸ್ ಸಾಂಸ್ಕೃತಿಕ ವೈಭವ ಸೆ.28ರಂದು ದಾವಣಗೆರೆ ದಂತ ವೈದ್ಯಕೀಯ ಕಾಲೇಜು ಆವರಣದ ಬಾಪೂಜಿ ಆಡಿಟೋರಿಯಂನಲ್ಲಿ ನಡೆಯಿತು. ಸಾಣೇಹಳ್ಳಿ ಶ್ರೀ ತರಳಬಾಳು ಶಾಖಾ ಮಠದ ಪಟ್ಟಾಧ್ಯಕ್ಷ ಪರಮಪೂಜ್ಯ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ವಹಿಸಿದ್ದರು.
ಚಿತ್ರ: ಪೊರ್ಲು ಕಾರ್ಕಳ.

0 comments:

Post a Comment