ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ : ವೇಣೂರು ವರದಿ
ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಪೆರಿಂಜೆ ಇದರ ಮುಖ್ಯೋಪಾಧ್ಯಾಯರಾಗಿದ್ದು ನಿವೃತ್ತರಾದ ಪಿ.ಗಣಪತಿ ಪ್ರಭು, ಹಾಗೂ ಇದೇ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರಿಪ್ರಸಾದ್ ಕೇಳದ ಪೇಟೆ ಇವರ ಸಂಸ್ಮರಣಾ ಕಾರ್ಯಕ್ರಮ ಶಾಲಾ ಸಭಾ ಭವನದಲ್ಲಿ ನಡೆಯಿತು.

ಹಳೆ ವಿದ್ಯಾರ್ಥಿಗಳು, ಅಭಿಮಾನಿ ಊರವರ ಸಹಕಾರದೊಂದಿಗೆ ಏರ್ಪಡಿಸಿದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಠಲ ಸಿ.ಪೂಜಾರಿ ಉದ್ಘಾಟಿಸಿದರು. ಶಾಲಾ ಮುಖ್ಯಶಿಕ್ಷಕ ಲಿಂಗಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಉಮೇಶ್ ಪ್ರಸಾದ್ ಬಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಹರಿಪ್ರಸಾದ್ ವಂದಿಸಿದರು.

0 comments:

Post a Comment