ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
5:15 PM

ಮಾಜಿ ಶಾಸಕ ಭೇಟಿ

Posted by ekanasu

ಪ್ರಾದೇಶಿಕ ಸುದ್ದಿ : ವೇಣೂರು ವರದಿ
ಜೀರ್ಣೋದ್ಧಾರಕ್ಕೆ ಅಣಿಯಾಗುತ್ತಿರುವ ಅಂಗರ ಕರಿಯ - ಬಲ್ಲಂಗೇರಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಮಾಜಿ ಶಾಸಕ ಪ್ರಭಾಕರ ಬಂಗೇರ ಭೇಟಿ ನೀಡಿ, ಅಭಿವೃದ್ಧಿ ಕಾರ್ಯಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ವಿಜಯ ಗೌಡ, ಸೂರ್ಯನಾರಾಯಣ ಆರಾಧನಾ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

0 comments:

Post a Comment