ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ : ಮೂಡಬಿದಿರೆ(Moodbidri) ವರದಿ
ಪತ್ರಕರ್ತ,ಅಂಕಣಗಾರ ನಾಗೇಶ್ ಹೆಗಡೆ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಹಮ್ಮಿಕೊಂಡ ಬೆಳದಿಂಗಳ ಚಿಂತನ ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ನಿಸರ್ಗ ಪರಂಪರೆ ಕುರಿತಾಗಿ ಮಾತನಾಡಿದರು.


ವಿದ್ಯಾಗಿರಿಯ ಕು.ಶಿ.ಹರಿದಾಸ ಭಟ್ಟ ವೇದಿಕೆಯಲ್ಲಿ ಸೆ.1ರಂದು ಕಾರ್ಯಕ್ರಮ ನಡೆಯಿತು. ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ವಿದ್ಯಾರ್ಥಿಗಳು, ಆಸಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.0 comments:

Post a Comment