ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
10:24 AM

ಬಂದ್ ಯಶಸ್ವಿ

Posted by ekanasu

ರಾಜ್ಯ - ರಾಷ್ಟ್ರ ಸುದ್ದಿ : ಮೂಡಬಿದಿರೆ (Moodbidri) ವರದಿ

ಭಾರತ್ ಬಂದ್ ಗೆ ಮೂಡಬಿದಿರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನಲೆಯಲ್ಲಿ ಅಂಗಡಿಗಳು ಮುಚ್ಚಿದ್ದವು. ವಾಹನ ಸಂಚಾರ ಸ್ಥಗಿತಗೊಂಡಿತ್ತು. ಖಾಸಗೀ ಬಸ್ , ಅಟೋರಿಕ್ಷಾ, ಟ್ಯಾಕ್ಸಿ ವಾಹನಗಳ ಸಂಚಾರ ಪೂರ್ತಿ ನಿಂತು ಹೋಗಿತ್ತು.


 ದಿನಾ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಮೂಡಬಿದಿರೆ ಬಸ್ ನಿಲ್ದಾಣ ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ಅಲ್ಲಲ್ಲಿ  ಖಾಸಗೀ ವಾಹನ ವಿರಳ ಸಂಚಾರ ಕಂಡು ಬಂತು.ರಾಜ್ಯ ಯುವ ಜನತಾದಳದ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು.


0 comments:

Post a Comment