ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ : ಬೆಂಗಳೂರು ವರದಿ
ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್ - ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಶ್ರೀ ರಾಜರಾಜೇಶ್ವರಿ ವಲಯ - ಬೆಂಗಳೂರು ಮಂಡಲದ ಆಶ್ರಯದಲ್ಲಿ ಅಕ್ಟೋಬರ್ 14 ಭಾನುವಾರ ಬೆಂಗಳೂರು ನಾಗದೇವನಹಳ್ಳಿ ರೂಪಾ ಎಲಿಗೆನ್ಸ್ ಉಪಾಧ್ಯಾಯ ಬಡಾವಣೆಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಪಂಚಗವ್ಯ ಆಯುರ್ವೇದ ಚಿಕಿತ್ಸಾ ಶಿಬಿರ ನಡೆಯಲಿದೆ. 11ರಿಂದ 12.30ರ ತನಕ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿಬಿರ ಸಂಪೂರ್ಣ ಉಚಿತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

0 comments:

Post a Comment