ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ ಸುದ್ದಿ: ಶಿರಸಿ ವರದಿ : ಗೌತಮ್ ಬಿ.ಕೆ.


ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿ ಅಂಬಾಗಿರಿಯಲ್ಲಿ ನಡೆಯುತ್ತಿರುವ ಅ೦ಬಾ ಕಥೆಯ ಏಳನೇ ದಿನದ ಚಿತ್ರನೋಟ. ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀಮದ್ ಶಂಕರಾಚಾರ್ಯಪರಂಪರಾ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಅಂಬಾಕಥಾ ಕಾರ್ಯಕ್ರಮ ನಡೆಯಿತು. ಭಕ್ತಕೋಟಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

0 comments:

Post a Comment