ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಶಿರಸಿ ಅಂಬಾಗಿರಿಯಿಂದ ನೇರ ಪ್ರಸಾರ
ಶಿರಸಿ ಅಂಬಾಗಿರಿಯ ಶ್ರೀ ರಾಮಕೃಷ್ಣಕಾಳಿಕಾಮಠದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಡೆಯುತ್ತಿರುವ ಅ೦ಬಾ ಕಥೆಯ ತೃತೀಯ ದಿನದ ನೇರ ಪ್ರಸಾರ. ಶ್ರೀಮದ್ ಜಗದ್ಗುರುಶಂಕರಾಚಾರ್ಯಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಅಂಬಾಕಥಾ ಕಾರ್ಯಕ್ರಮದ ನೇರ ವರದಿ.

0 comments:

Post a Comment