ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
12:05 AM

ಶುಭಾಶಯ

Posted by ekanasu

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಕನಸು ಓದುಗರಿಗೆ, ಬರಹಗಾರರಿಗೆ ಬೆಳಕಿನ ಹಬ್ಬ ದೀಪಾವಳಿ ಸಕಲ ಸನ್ಮಂಗಲವನ್ನು ತರಲಿ. ಸುಖ ಶಾಂತಿ ನೆಮ್ಮದಿ ತರಲೆಂದು ಹಾರೈಸುತ್ತೇವೆ.

- ಟೀಂ ಈ ಕನಸು.

0 comments:

Post a Comment