ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ: ವಿಟ್ಲ ವರದಿ
ಇತಿಹಾಸ ಪ್ರಸಿದ್ಧ ಕೇಪು ಶ್ರೀಉಳ್ಳಾಲ್ತಿ ದುರ್ಗಾ ಪರಮೇಶ್ವರೀ ದೇವಸ್ಥಾನದ ನವೀಕರಣ ಜೀರ್ಣೋದ್ಧಾರ ಕಾರ್ಯ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಟ್ಲ ಅರಮನೆಯ ಜನಾರ್ದನ ವರ್ಮ ಅರಸರ ನೇತೃತ್ವದಲ್ಲಿ ನಡೆಯುತ್ತಿದೆ. ಈಗಾಗಲೇ ದಾನಿಗಳ ನೆರವಿನಲ್ಲಿ ಮತ್ತು ಶ್ರಮ ಸೇವೆಯ ಮೂಲಕ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಪೌಳಿ ಕಾರ್ಯ ಪ್ರಗತಿಯಲ್ಲಿದೆ.ಪ್ರತೀ ವರ್ಷ ಇಲ್ಲಿ ಮಕ್ಕಳನ್ನು ಹರಕೆ ರೂಪದಲ್ಲಿ ದೇವರಿಗೆ ಒಪ್ಪಿಸುವ ಕಜಂಬು ಉತ್ಸವ ಡಿ. 16ರಂದು ನಡೆಯಲಿದ್ದು, ನವೀಕರಣ ಕಾರ್ಯಗಳು ಜೊತೆ ಜೊತೆಯಲ್ಲಿ ನಡೆಯಲಿದೆ. ವರ್ಷಾವಧಿ ಜಾತ್ರೆಯ ಬಳಿಕ ಬ್ರಹ್ಮಕಲಶೋತ್ಸವ ನಡೆಯಲಿದೆ.

0 comments:

Post a Comment