ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ ಸುದ್ದಿ : ಮಣಿಪಾಲ ವರದಿ
ಆಳ್ವಾಸ್ ನುಡಿಸಿರಿ 2012ರ ಉದ್ಘಾಟಕರಾಗಿ ಆಗಮಿಸಲಿರುವ ಕನ್ನಡದ ಹೆಸರಾಂತ ಸಾಹಿತಿ ಯು.ಆರ್.ಅನಂತ ಮೂರ್ತಿ ಅವರಿಗೆ ಆಳ್ವಾಸ್ ನುಡಿಸಿರಿಯ ಸ್ವಾಗತ ಸಮಿತಿ ವತಿಯಿಂದ ಅಧಿಕೃತ ಆಮಂತ್ರಣ ನೀಡಲಾಯಿತು.ನಿಯೋಗದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಎನ್.ಆರ್ ಬಲ್ಲಾಳ್,ಡಾ.ಧನಂಜಯ ಕುಂಬ್ಳೆ, ವೇಣುಗೋಪಾಲಶೆಟ್ಟಿ ಮೊದಲಾದವರಿದ್ದರು.


0 comments:

Post a Comment