ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಆಳ್ವಾಸ್ ನುಡಿಸಿರಿಯ ಕೊನೆಯ ದಿನವಾದ ರವಿವಾರ ಡಾ.ಕೊಯಿರಾ ಎನ್.ಬಾಳೇಪುಣಿ ವೇದಿಕೆಯಲ್ಲಿ ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಬೊಂಬೆಯಾಟ ಮಂಡಳಿಯಿಂದ ಚೂಡಾಮಣಿ ಮತ್ತು ಲಂಕಾದಹನ ಗೊಂಬೆಯಾಟ ಮತ್ತು ಪ್ರಾತ್ಯಕ್ಷಿಕೆ ನಡೆಯಿತು.

0 comments:

Post a Comment